ರಾಜ್ಯ5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ: ಪ್ರಶ್ನೆಪತ್ರಿಕೆ ಬಗ್ಗೆ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ
ಬೋರ್ಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.