ದೇಶಚೀನಾಗೆ ರಹಸ್ಯ ದಾಖಲೆ ಹಸ್ತಾಂತರ, ಮನಿ ಲಾಂಡರಿಂಗ್ ಕೇಸ್: ಇಡಿಯಿಂದ ಫ್ರೀ ಲ್ಯಾನ್ಸ್ ಪತ್ರಕರ್ತನ ಬಂಧನ
ಚೀನಾದ ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ಸೋರಿಕೆ ಮತ್ತು ಸೂಕ್ಷ್ಮ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಮೂಲದ ಫ್ರೀ ಲ್ಯಾನ್ಸ್ ಪತ್ರಕರ್ತನೊಬ್ಬನನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.