ಅಫ್ಘಾನಿಸ್ತಾನ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ: 10 ಕಡೆ ಬಾಂಬ್ ಮಳೆ, ನಾಲ್ವರು ನಾಗರಿಕರ ಸಾವು
ವಿದೇಶ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ: 10 ಕಡೆ ಬಾಂಬ್ ಮಳೆ, ನಾಲ್ವರು ನಾಗರಿಕರ ಸಾವು

ಪಾಕಿಸ್ತಾನವು ಅಫ್ಘಾನಿಸ್ತಾನದ 10 ಸೇನಾ ನೆಲೆಗಳ ಮೇಲೆ ಭೀಕರ ವೈಮಾನಿಕ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದ್ದು, ತನ್ನ ವಾಯುಗಡಿಯೊಳಗೆ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ನಡೆಸಿದ್ದ ಡ್ರೋನ್ ದಾಳಿಗಳಿಗೆ ಪ್ರತಿಯಾಗಿ ಈ ತಕ್ಕ ಪ್ರತ್ಯುತ್ತರ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಅಭಿಷೇಕ್ ಶರ್ಮಾನ ಕಿಡ್ನ್ಯಾಪ್​ ಮಾಡ್ತೀನಿ!: ಅತಿ ವೇಗದ ಶತಕ ದಾಖಲಿಸಿದ ಬೆನ್ನಲ್ಲೇ ಅಫ್ಘಾನ್ ಅಭಿಮಾನಿಯ ಹೇಳಿಕೆ ವೈರಲ್!
ಕ್ರಿಕೆಟ್

ಅಭಿಷೇಕ್ ಶರ್ಮಾನ ಕಿಡ್ನ್ಯಾಪ್​ ಮಾಡ್ತೀನಿ!: ಅತಿ ವೇಗದ ಶತಕ ದಾಖಲಿಸಿದ ಬೆನ್ನಲ್ಲೇ ಅಫ್ಘಾನ್ ಅಭಿಮಾನಿಯ ಹೇಳಿಕೆ ವೈರಲ್!

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಅಫ್ಘಾನಿಸ್ತಾನದ​ ಅಭಿಮಾನಿಯೊಬ್ಬರು ಮೈದಾನದಿಂದ ಹೊರಬಂದ ಕೂಡಲೇ ನೀಡಿದ ಹೇಳಿಕೆ ಇದೀಗ ಭಾರಿ ವೈರಲ್ ಆಗಿದೆ.

'ಅಡಗಿಕೊಳ್ಳಲು ಈಗ ಎಲ್ಲಿಯೂ ಜಾಗವಿಲ್ಲ': ಭಾರತ ವಿರುದ್ಧದ T20 ಸರಣಿ ಸೋಲಿನ ಬಳಿಕ ಅಫ್ಘಾನಿಸ್ತಾನದ ಕೋಚ್ ರಿಚರ್ಡ್ ಪೈಬಸ್!
ಕ್ರಿಕೆಟ್

'ಅಡಗಿಕೊಳ್ಳಲು ಈಗ ಎಲ್ಲಿಯೂ ಜಾಗವಿಲ್ಲ': ಭಾರತ ವಿರುದ್ಧದ T20 ಸರಣಿ ಸೋಲಿನ ಬಳಿಕ ಅಫ್ಘಾನಿಸ್ತಾನದ ಕೋಚ್ ರಿಚರ್ಡ್ ಪೈಬಸ್!

ವಿಶ್ವಕಪ್ ನಂತರ ಇದೇ ನಮ್ಮ ಮೊದಲ ಟಿ20 ಸರಣಿ ಎಂದು ನಾನು ಈ ಹಿಂದೆ ಹೇಳಿದ್ದೆ. ಇದು ನಿಜಕ್ಕೂ ದೀರ್ಘ ವಿರಾಮವಾಗಿತ್ತು. ತಂಡದ ಕೆಲ ಆಟಗಾರರು ಅಂದಿನಿಂದ ಇದೇ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ.

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ ಭರ್ಜರಿ ಜಯ; T20 ಸರಣಿ ಕ್ಲೀನ್ ಸ್ವೀಪ್
ಕ್ರಿಕೆಟ್

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ ಭರ್ಜರಿ ಜಯ; T20 ಸರಣಿ ಕ್ಲೀನ್ ಸ್ವೀಪ್

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 221 ರನ್ ಗಳ ಬೃಹತ್ ಮೊತ್ತ ಸೇರಿಸಿತು.

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!
ಕ್ರಿಕೆಟ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ರೋಹಿತ್ ಶರ್ಮಾ ಅವರ ದಾಖಲೆ ಮುರಿದು ಟಿ20 ಕ್ರಿಕೆಟ್‌ನಲ್ಲಿ ಹೊಸ ಐತಿಹಾಸ ಸೃಷ್ಟಿಸಿದರು.

India vs Afghanistan: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಅಫ್ಘಾನ್ ವಿರುದ್ಧದ T20 ಸರಣಿ ಭಾರತ ಕೈವಶ!
ಕ್ರಿಕೆಟ್

India vs Afghanistan: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಅಫ್ಘಾನ್ ವಿರುದ್ಧದ T20 ಸರಣಿ ಭಾರತ ಕೈವಶ!

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಸೇರಿಸಿತು.

India vs Afghanistan: ಹೊಸ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ವಿಶ್ವದಲ್ಲೇ ಈ ಸಾಧನೆ ಮಾಡಿದ ಮೊದಲ ಆಟಗಾರ!
ಕ್ರಿಕೆಟ್

India vs Afghanistan: ಹೊಸ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ವಿಶ್ವದಲ್ಲೇ ಈ ಸಾಧನೆ ಮಾಡಿದ ಮೊದಲ ಆಟಗಾರ!

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಅದ್ಭುತ ಆರಂಭ ನೀಡಿದರು.

ಅಫ್ಘಾನಿಸ್ತಾನದಲ್ಲಿ ಮುಜಾಹಿದ್ದೀನ್‌ಗಳಿಂದ ಬಂಧನ, ಸಂಕಷ್ಟದಲ್ಲಿದ್ದೇನೆ: ಕೇರಳ ಮಹಿಳಾ ಟ್ರಾವೆಲ್ ವ್ಲಾಗರ್ ಪೋಸ್ಟ್; ಅಸಲಿಗೆ ಆಗಿದ್ದೇನು?
ದೇಶ

ಅಫ್ಘಾನಿಸ್ತಾನದಲ್ಲಿ ಮುಜಾಹಿದ್ದೀನ್‌ಗಳಿಂದ ಬಂಧನ, ಸಂಕಷ್ಟದಲ್ಲಿದ್ದೇನೆ: ಕೇರಳ ಮಹಿಳಾ ಟ್ರಾವೆಲ್ ವ್ಲಾಗರ್ ಪೋಸ್ಟ್; ಅಸಲಿಗೆ ಆಗಿದ್ದೇನು?

ಫೇಸ್‌ಬುಕ್ ಪುಟದ ಪೋಸ್ಟ್‌ನಲ್ಲಿ ಸ್ಥಳೀಯ ಅಧಿಕಾರಿಗಳಿಂದ ಬಂದಿದೆ ಎನ್ನಲಾದ ಅಧಿಕೃತ ಸಂವಹನದ ಅನುವಾದವನ್ನು ಅವರು ಹಂಚಿಕೊಂಡಿದ್ದು, ನಾನು ಅಫ್ಗಾನಿಸ್ತಾನದಲ್ಲಿ ಮುಜಾಹಿದ್ದೀನ್‌ಗಳಿಂದ ಬಂಧನಕ್ಕೊಳಗಾಗಿದ್ದು, ಸಂಕಷ್ಟದಲ್ಲಿದ್ದೇನೆ ಎಂದು ಹೇಳಿದ್ದಾರೆ.

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು
ಕ್ರಿಕೆಟ್

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಸೇರಿಸಿತು.