ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಕರೆ ಮಾಡಿ ಮಾತನಾಡಿದ್ದು, ಉರಿ ಸೆಕ್ಟರ್ ನಲ್ಲಿ ಸೇನಾ ಕಚೇರಿ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.