ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನ ಕ್ರಿಕೆಟ್ ಭವಿಷ್ಯದ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಸೀಕ್ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ್ದಾರೆ.