ದೇಶಪ್ರಧಾನಿ ಮೋದಿ- ಸೌದಿ ವಿದೇಶಾಂಗ ಸಚಿವರ ಭೇಟಿ ವೇಳೆ ಅಫ್ಘಾನಿಸ್ತಾನದ ಕುರಿತು ಮಹತ್ವದ ಚರ್ಚೆ
ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಅಫ್ಘಾನಿಸ್ತಾನದ ಪರಿಸ್ಥಿತಿ ಸೇರಿದಂತೆ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.