ಕ್ರಿಕೆಟ್ಅಭಿಷೇಕ್ ಶರ್ಮಾನ ಕಿಡ್ನ್ಯಾಪ್ ಮಾಡ್ತೀನಿ!: ಅತಿ ವೇಗದ ಶತಕ ದಾಖಲಿಸಿದ ಬೆನ್ನಲ್ಲೇ ಅಫ್ಘಾನ್ ಅಭಿಮಾನಿಯ ಹೇಳಿಕೆ ವೈರಲ್!
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಅಫ್ಘಾನಿಸ್ತಾನದ ಅಭಿಮಾನಿಯೊಬ್ಬರು ಮೈದಾನದಿಂದ ಹೊರಬಂದ ಕೂಡಲೇ ನೀಡಿದ ಹೇಳಿಕೆ ಇದೀಗ ಭಾರಿ ವೈರಲ್ ಆಗಿದೆ.