ವಿದೇಶAfghan-Pak War: 'ಅಲ್ಲಾ ಕಾಪಾಡು'; ಅಫ್ಘಾನ್ ಪ್ರತೀಕಾರ ದಾಳಿ; ಆಗಸಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video
ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವಂತೆ ಕಾಣುತ್ತಿದೆ.