ದೇಶAfzal Guru ಗಲ್ಲು ಶಿಕ್ಷೆ ವಿವಾದ: 'ಬರೀ ಸುಳ್ಳು, ಮಾಹಿತಿ ತಿರುಚೋದು..'; Amit Shah ವಿರುದ್ಧ P Chidambaram ಕೆಂಡಾಮಂಡಲ!
ಅಮಿತ್ ಶಾ ರಾಜ್ಯಸಭೆಯಲ್ಲಿ ಮಾಡಿದ್ದ ಆರೋಪಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ, 'ಸುಳ್ಳು ಮತ್ತು ಸತ್ಯಗಳ ವಿರೂಪಗೊಳಿಸುವಿಕೆ' ಎಂದು ಕಿಡಿಕಾರಿದ್ದಾರೆ.