ದೇಶಶ್ರದ್ಧಾ ಕೊಲೆ ಪ್ರಕರಣ: ಆರೋಪಿಯ ಪಾಲಿಗ್ರಾಫ್ ಪರೀಕ್ಷೆಗೆ ನ್ಯಾಯಾಲಯದಿಂದ ಅನುಮತಿ ಪಡೆದ ದೆಹಲಿ ಪೊಲೀಸರು
ಶ್ರದ್ಧಾ ವಾಕರ್ ಅವರನ್ನು ಕೊಂದು ದೇಹವನ್ನು 36 ತುಂಡುಗಳನ್ನಾಗಿ ಮಾಡಿದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾನ ಪಾಲಿಗ್ರಾಫ್ ಪರೀಕ್ಷೆ ನಡೆಸಲು ನ್ಯಾಯಾಲಯ ಮಂಗಳವಾರ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.