ಅಬ ಜಬ ದಬ

ಚಿತ್ರೀಕರಣದ ಅಂತಿಮ ಹಂತಕ್ಕೆ ತಲುಪಿದ ಮಯೂರ ರಾಘವೇಂದ್ರ 'ಅಬ ಜಬ ದಬ'
ಸಿನಿಮಾ ಸುದ್ದಿ

ಚಿತ್ರೀಕರಣದ ಅಂತಿಮ ಹಂತಕ್ಕೆ ತಲುಪಿದ ಮಯೂರ ರಾಘವೇಂದ್ರ 'ಅಬ ಜಬ ದಬ'

ಮಯೂರ ರಾಘವೇಂದ್ರ ನಿರ್ದೇಶನದ ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಅಬ ಜಬ ದಬ" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಸಂಪೂರ್ಣ ಮುಕ್ತಾಯವಾಗಲಿದೆ.

'ಅಬ ಜಬ ದಬ' ಚಿತ್ರದ ಹೀರೋ ಪೃಥ್ವಿ ಅಂಬರ್?
ಸಿನಿಮಾ ಸುದ್ದಿ

'ಅಬ ಜಬ ದಬ' ಚಿತ್ರದ ಹೀರೋ ಪೃಥ್ವಿ ಅಂಬರ್?

ಈ ಹಿಂದೆ ಹರಿಪ್ರಿಯಾ ನಾಯಕಿಯಾಗಿದ್ದ 'ಕನ್ನಡ್ ಗೊತ್ತಿಲ್ಲ' ಚಿತ್ರವನ್ನು ನಿರ್ದೇಶನ ಮಾಡಿದ್ದ ಮಯೂರ ರಾಘವೇಂದ್ರ, ಈಗ ಎರಡನೇ ಪ್ರಯತ್ನವಾಗಿ 'ಅಬ ಜಬ ದಬ' ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದೀಗ ತಮ್ಮ ಮುಂದಿನ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.