ದೇಶದೆಹಲಿ ಅಬಕಾರಿ ನೀತಿ ಪ್ರಕರಣ: ಅರಬಿಂದೋ ಫಾರ್ಮಾ ಕಂಪನಿಯ ಇಬ್ಬರು ಅಧಿಕಾರಿಗಳ ಬಂಧನ
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರಬಿಂದೋ ಫಾರ್ಮಾ ಕಂಪನಿಯ ಇಬ್ಬರು ಉನ್ನತಾಧಿಕಾರಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದೆ.