ಅಬಕಾರಿ ಅಧಿಕಾರಿ

Priyanka Kadam: ಅಂಗವಿಕಲ ಕೋಟಾದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದ ಪ್ರಿಯಾಂಕಾ ಡ್ಯಾನ್ಸ್ ವಿಡಿಯೋ ವೈರಲ್; ಕೆಲಸಕ್ಕೆ ಕುತ್ತು!
ಅಬಕಾರಿ ಅಧಿಕಾರಿ ಪ್ರಿಯಾಂಕಾ ಕದಮ್ ಅವರ ನೃತ್ಯ ವಿಡಿಯೋದಿಂದಾಗಿ, ಅವರ ನೇಮಕಾತಿ ಬಗ್ಗೆ ಪ್ರಶ್ನೆಗಳು ಎದ್ದಿವೆ. ವಾಸ್ತವವಾಗಿ ಪ್ರಿಯಾಂಕಾ ಅಂಗವಿಕಲರ ಕೋಟಾದಡಿಯಲ್ಲಿ ಆಯ್ಕೆಯಾಗಿದ್ದರು.

ಮಡಿಕೇರಿ: ರಸ್ತೆಯಲ್ಲೇ ಬಡಿದಾಡಿಕೊಂಡಿದ್ದ ಇಬ್ಬರು ಅಬಕಾರಿ ಅಧಿಕಾರಿಗಳ ಅಮಾನತು
ಅಕ್ರಮ ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದಲ್ಲಿ ನಡು ರಸ್ತೆಯಲ್ಲಿಯೇ ಬಡಿದಾಡಿಕೊಂಡ ಕೊಡಗು ಜಿಲ್ಲೆಯ ಇಬ್ಬರು ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ


