ರಾಜ್ಯ62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ
ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಇದರಂತೆ ಮಂಗಳವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು, ಪೊಲೀಸರು 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು.