ಅಬಕಾರಿ ನೀತಿ

Delhi Liquor Scam: ನ್ಯಾ. ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ; ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!
ಈ ನಿರ್ಧಾರವನ್ನು ಸಿಸೋಡಿಯಾ ಅವರು ಅಧಿಕೃತ ಪತ್ರದ ಮೂಲಕ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಬಕಾರಿ ನೀತಿ: ಕೇಜ್ರಿವಾಲ್ ವಿರುದ್ಧ ED ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಆರೋಪಪಟ್ಟಿಯನ್ನು ಸ್ವೀಕರಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮಾಡಿದ ಮನವಿಯ ಮೇಲೆ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆಯನ್ನು ಕೋರಿದ್ದಾರೆ.

ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಜುಲೈ 15ರವರೆಗೆ ವಿಸ್ತರಣೆ
ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ; ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಶಾಕ್ ನೀಡಿದೆ. ಕೇಜ್ರಿವಾಲ್ ಬಿಡುಗಡೆ ಮಾಡುವ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.

ಅಬಕಾರಿ ನೀತಿ: ತಿಹಾರ್ ಜೈಲಿನಲ್ಲಿ ಸಿಬಿಐ ವಿಚಾರಣೆ ವಿರುದ್ಧ ಬಿಆರ್‌ಎಸ್ ನಾಯಕಿ ಕವಿತಾ ಅರ್ಜಿ ಸಲ್ಲಿಕೆ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ತನ್ನನ್ನು ಪ್ರಶ್ನಿಸಲು ಸಿಬಿಐಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಭಾರತ್ ರಾಷ್ಟ್ರ ಸಮಿತಿಯ ಎಂಎಲ್‌ಸಿ ಕೆ ಕವಿತಾ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ಕಾನೂನು ಪ್ರಕ್ರಿಯೆಯನ್ನು ವಿಫಲಗೊಳಿಸಿದೆ.

ತಿಹಾರ್ ಜೈಲಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶಿಫ್ಟ್!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನಗರದ ನ್ಯಾಯಾಲಯ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನಂತರ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಅಬಕಾರಿ ನೀತಿ: ಇಬ್ಬರು ಆರೋಪಿಗಳಿಗೆ ಜಾಮೀನು; ಬಿಜೆಪಿ ಕ್ಷಮೆಯಾಚಿಸಲು ಎಎಪಿ ಆಗ್ರಹ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ನಂತರ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಒತ್ತಾಯಿಸಿದೆ.

'ಅಧಿಕಾರದ ಅಮಲು': ಅಬಕಾರಿ ನೀತಿ ಕುರಿತು ಕೇಜ್ರಿವಾಲ್ ಸರ್ಕಾರ ಟೀಕಿಸಿದ ಅಣ್ಣಾ ಹಜಾರೆ
ಅಬಕಾರಿ ನೀತಿ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ ವಿರುದ್ಧ ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕಿಡಿಕಾರಿದ್ದಾರೆ.

ಕ್ಯಾಬಿನೆಟ್, ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೆಯೆ ಮದ್ಯದ ಲಾಬಿ ಪರ ಸಿಸೋಡಿಯಾ ನಿರ್ಧಾರ: ದೆಹಲಿ ಮುಖ್ಯ ಕಾರ್ಯದರ್ಶಿ ವರದಿ
ಮಹತ್ವದ ಬೆಳವಣಿಗೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯ ಕಾರ್ಯದರ್ಶಿ ಮಹತ್ವದ ವರದಿ ನೀಡಿದ್ದು, ಸಿಸೋಡಿಯಾ ಸಚಿವ ಸಂಪುಟ ಮತ್ತು ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೇ ಮದ್ಯದ ಲಾಬಿ ಪರ ನಿರ್ಧಾರಗಳನ್ನು ಕೈಗೊಂಡಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.

