ಅಬಕಾರಿ ನೀತಿ ಪ್ರಕರಣ

ಅಬಕಾರಿ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ನಾಳೆ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು
ಜಾಮೀನು ಕೋರಿ ಮತ್ತು ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾಳೆ ತೀರ್ಪು ಪ್ರಕಟಿಸಲಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕೆ ಕವಿತಾ ನ್ಯಾಯಾಂಗ ಬಂಧನ ಸೆಪ್ಟೆಂಬರ್ 2 ರವರೆಗೆ ವಿಸ್ತರಣೆ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಜುಲೈ 1 ರಂದು ಬಿಆರ್‌ಎಸ್ ನಾಯಕಿ ಕೆ ಕವಿತಾ ಜಾಮೀನು ಅರ್ಜಿ ತೀರ್ಪು
ಜಾಮೀನು ಕೋರಿ ಕವಿತಾ ಅವರು ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಮೇ 28 ರಂದು ಆದೇಶ ಕಾಯ್ದಿರಿಸಿದ್ದು, ಜುಲೈ 1 ರಂದು ಮಧ್ಯಾಹ್ನ 2:30 ಕ್ಕೆ ತೀರ್ಪು ನೀಡಲಿದ್ದಾರೆ.

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಗೆ ಜುಲೈ 12 ರವರೆಗೆ ನ್ಯಾಯಾಂಗ ಬಂಧನ
ಸಿಬಿಐ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು.

ಅಬಕಾರಿ ನೀತಿ ಪ್ರಕರಣ: BRS ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ಸೋಮವಾರ ವಿಸ್ತರಿಸಿದೆ.

ಅಬಕಾರಿ ನೀತಿ ಪ್ರಕರಣ: ಕೆ ಕವಿತಾ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

Excise Policy Case: ಸಿಎಂ 24X7 ಜನರಿಗೆ ಲಭ್ಯರಿರಬೇಕು; ರಾಜೀನಾಮೆ ನೀಡದ Arvind Kejriwalಗೆ ಹೈಕೋರ್ಟ್ ಚಾಟಿ
ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಹೈಕೋರ್ಟ್ ಚಾಟಿ ಬೀಸಿದ್ದು, ಸಿಎಂ ಹುದ್ದೆ ಅಲಂಕಾರಿಕ ಅಲ್ಲ.. ಅವರು ದಿನದ 24 ಗಂಟೆಯೂ ಜನರಿಗೆ ಲಭ್ಯರಿರಬೇಕು ಎಂದು ಹೇಳಿದೆ.

ಅಬಕಾರಿ ನೀತಿ ಪ್ರಕರಣ: ದೆಹಲಿ ಹೈಕೋರ್ಟ್‌ನಲ್ಲಿ ಸಿಗದ ಜಾಮೀನು, ಸುಪ್ರೀಂ ಕೋರ್ಟ್ ಮೊರೆ ಹೋದ ದೆಹಲಿ ಸಿಎಂ ಕೇಜ್ರಿವಾಲ್
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ನಿಂದ ಮಂಗಳವಾರ ತೀರ್ಪು ಪ್ರಕಟ
ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಮಂಗಳವಾರ ತೀರ್ಪು ಪ್ರಕಟಿಸಲಿದೆ.

