ಅಬಕಾರಿ ನೀತಿ ಸುಧಾರಣೆ

ಮದ್ಯ ಸೇವನೆ ವಯೋಮಿತಿಯನ್ನು ಬಿಜೆಪಿ 25ಕ್ಕೆ ಏರಿಸಿದರೆ, ನಾವು 30ಕ್ಕೆ ಏರಿಸುತ್ತೇವೆ: ಆಪ್ ಸವಾಲು
ದೇಶ

ಮದ್ಯ ಸೇವನೆ ವಯೋಮಿತಿಯನ್ನು ಬಿಜೆಪಿ 25ಕ್ಕೆ ಏರಿಸಿದರೆ, ನಾವು 30ಕ್ಕೆ ಏರಿಸುತ್ತೇವೆ: ಆಪ್ ಸವಾಲು

ಮದ್ಯ ಸೇವನೆ ವಯೋಮಿತಿಯನ್ನು25 ರಿಂದ 21 ವರ್ಷಕ್ಕೆ ಇಳಿಸಿದ ಆಪ್ ಸರ್ಕಾರದ ನಡೆಯನ್ನು ಟೀಕಿಸಿದ ಬಿಜೆಪಿಗೆ ಆಮ್ ಆದ್ಮಿ ಪಕ್ಷ ತಿರುಗೇಟು ನೀಡಿದ್ದು, ಮೊದಲು ಬಿಜೆಪಿ ಮದ್ಯ ಸೇವನೆ ವಯೋಮಿತಿಯನ್ನು ತನ್ನ ಆಡಳಿತವಿರುವ ರಾಜ್ಯಗಳಲ್ಲಿ 25ಕ್ಕೆ ಏರಿಸಿದರೆ ನಾವು 30ಕ್ಕೆ ಏರಿಸುತ್ತೇವೆ ಎಂದು ಸವಾಲು ಹಾಕಿದೆ.

ಕೋವಿಡ್ ಸಂಕಷ್ಟ: ಆದಾಯ ಹೆಚ್ಚಿಸಿಕೊಳ್ಳಲು ಮದ್ಯಪಾನದ ವಯೋಮಿತಿ 25 ರಿಂದ 21 ವರ್ಷಕ್ಕೆ ಕಡಿತಗೊಳಿಸಿದ ದೆಹಲಿ ಸರ್ಕಾರ
ದೇಶ

ಕೋವಿಡ್ ಸಂಕಷ್ಟ: ಆದಾಯ ಹೆಚ್ಚಿಸಿಕೊಳ್ಳಲು ಮದ್ಯಪಾನದ ವಯೋಮಿತಿ 25 ರಿಂದ 21 ವರ್ಷಕ್ಕೆ ಕಡಿತಗೊಳಿಸಿದ ದೆಹಲಿ ಸರ್ಕಾರ

ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ದೆಹಲಿಯಲ್ಲಿ ಮದ್ಯಪಾನಕ್ಕೆ ವಯಸ್ಸಿನ ಮಿತಿ ಹೇರಿದ್ದ ಕೇಜ್ರಿವಾಲ್ ಸರ್ಕಾರ ಇದೀಗ ಅನಿವಾರ್ಯವಾಗಿ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ತಾನೇ ಮಾಡಿದ್ದ ನೀತಿಗೆ ವಿನಾಯಿತಿ ತಂದಿದೆ.