ರಾಜ್ಯಬೆಳಗಾವಿ: ಲಿಕ್ಕರ್ ಬಾಕ್ಸ್ ನಾಪತ್ತೆ, ಐವರು ಅಬಕಾರಿ ಸಿಬ್ಬಂದಿ ಅಮಾನತು!
ಇದೇ ತಿಂಗಳ ಆರಂಭದಲ್ಲಿ ಕಾರ್ಯಾಚರಣೆ ವೇಳೆಯಲ್ಲಿ ವಶಕ್ಕೆ ಪಡೆಯಲಾದ ಮದ್ಯದ ಬಾಟಲಿಗಳನ್ನು ನಿಗೂಢವಾಗಿ ಸಾಗಿಸಿರುವುದು ಇಲಾಖಾ ತನಿಖೆ ವೇಳೆ ತಿಳಿದುಬಂದ ನಂತರ ಮೂವರು ಶ್ರೇಣಿ ಅಧಿಕಾರಿಗಳು ಸೇರಿದಂತೆ ಐವರು ಅಬಕಾರಿ ಸಿಬ್ಬಂದಿಯನ್ನು ಶನಿವಾರ ಅಮಾನುತು ಮಾಡಲಾಗಿದೆ.