ರಾಜ್ಯಆರೋಗ್ಯ ಮೂಲಸೌಕರ್ಯ ವೃದ್ಧಿ; ತಂಬಾಕು ಉತ್ಪನ್ನಗಳ ಅಬಕಾರಿ ಸುಂಕ ಹೆಚ್ಚಿಸಿ: ಸರ್ಕಾರಕ್ಕೆ ಆರ್ಥಿಕ ತಜ್ಞರ ಮನವಿ
ಹೆಚ್ಚುವರಿ ಆದಾಯ ಗಳಿಸಲು ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಬೇಕು ಎಂದು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ಆರ್ಥಿಕ ತಜ್ಞರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.