ಅಬುದಾಬಿ

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!
ಯುನೈಟೆಡ್ ಅರಬ್ ಎಮಿರೇಟ್ಸ್ ರಕ್ಷಣಾ ಸಚಿವಾಲಯವು ಇರಾನ್‌ನಿಂದ ನಿರಂತರ ವೈಮಾನಿಕ ಬೆದರಿಕೆಗಳಿಗೆ ಪ್ರತಿಕ್ರಿಯಿಸುವುದನ್ನು ಮುಂದುವರೆಸಿದೆ. ಹೀಗಾಗಿ ಕ್ಷಿಪಣಿ ಅವಶೇಷಗಳು ಬಿದ್ದು ಈ ದುರಂತ ಸಂಭವಿಸಿದೆ

ಇರಾನ್-ಇಸ್ರೇಲ್ ಯುದ್ಧ: ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಡ್ರೋನ್ ಪ್ರತಾಪ್ ಲಾಕ್; ವಿಡಿಯೋ ಹಂಚಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
ಡ್ರೋನ್ ಪ್ರತಾಪ್ ಅವರು ಸದ್ಯ ಈಚೆಗೆ ದುಬೈಗೆ ಹೋಗಿದ್ದರು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಫೆ.28ರಂದು ಅವರು ಬೆಂಗಳೂರಿಗೆ ವಾಪಸಾಗಬೇಕಿತ್ತು. ಅಷ್ಟರೊಳಗೆ ಯುದ್ಧದ ಕರಿನೆರಳು ಆವರಿಸಿಕೊಂಡಿತ್ತು.

Asia Cup 2025: 'ಭಾರತವನ್ನು ಮಾತ್ರ ಬಿಡಬೇಡಿ.. ಪ್ಲೀಸ್'; ಪಾಕ್ ವೇಗಿ Haris Rauf ಗೆ ಕೈ ಮುಗಿದು ಕೇಳಿದ ಅಭಿಮಾನಿ!
ಬರೊಬ್ಬರಿ 40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏಷ್ಯಾಕಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಸೆಪ್ಟೆಂಬರ್ 28 ಭಾನುವಾರ ದುಬೈನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಎರಡೂ ತಂಡಗಳು ಸಜ್ಜಾಗುತ್ತಿವೆ.

Asia Cup 2025: ವಿಕೆಟ್ ಪಡೆದು ಕೆಣಕಿದ ಪಾಕ್ ಬೌಲರ್ Abrar ಗೆ ಒಂದಲ್ಲ... ಎರಡು ಬಾರಿ Hasaranga ತಿರುಗೇಟು; ಇಲ್ಲಿದೆ mimic Video
ಶ್ರೀಲಂಕಾ ನೀಡಿದ್ದ 134 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡ 18 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

Asia Cup 2025: ಕಳಪೆ ಬ್ಯಾಟಿಂಗ್ ಗೆ ಬೆಲೆ ತೆತ್ತ Srilanka; ಪಾಕಿಸ್ತಾನಕ್ಕೆ 5 ವಿಕೆಟ್ ಭರ್ಜರಿ ಜಯ
ಶ್ರೀಲಂಕಾ ನೀಡಿದ್ದ 134 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡ 18 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

Asia Cup 2025: "Kisne Bola?"; ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ; ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!
ಇಂದಿನಿಂದ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಈ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಪತ್ರಕರ್ತರ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

ಜುಲೈ 22 ರಿಂದ ಮಂಗಳೂರು-ಅಬುಧಾಬಿ ಏರ್ ಇಂಡಿಯಾ ವಿಮಾನ ಹಾರಾಟ
ಜುಲೈ 22 ರಿಂದ IX 819 ವಿಮಾನದಿಂದ ಹಾರಾಟಪ್ರಾರಂಭವಾಗುತ್ತದೆ, ಇದು ರಾತ್ರಿ 8:15 ಕ್ಕೆ ಅಬುಧಾಬಿಗೆ ಹೊರಡಲಿದೆ.

ಅಬುಧಾಬಿ: 'ಅಹ್ಲಾನ್ ಮೋದಿ' ಕಾರ್ಯಕ್ರಮಕ್ಕೆ 65,000ಕ್ಕೂ ಹೆಚ್ಚು ಜನರ ನೋಂದಣಿ
ಅಬುದಾಬಿಯಲ್ಲಿ ನಾಳೆ ಆಯೋಜಿಸಲಾಗಿರುವ ಅಹ್ಲಾನ್ ಮೋದಿ' ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಸುಮಾರು 65, 000 ಜನರ ನೋಂದಣಿಯನ್ನು ಸ್ವೀಕರಿಸಲಾಗಿದೆ.

ಟಿ-20 ವಿಶ್ವಕಪ್: ಇಂದು ಆಫ್ಘನ್ v/s ಕಿವೀಸ್ ಪಂದ್ಯ- ಭಾರತದ ಭವಿಷ್ಯ ನಿರ್ಧಾರ
ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪಾಲಿಗೆ ಇವತ್ತು ಅತ್ಯಂತ ಮಹತ್ವ ದಿನ. ವಿರಾಟ್ ಕೊಹ್ಲಿ ಪಡೆ ಅಬುಧಾಬಿ ಗ್ರೌಂಡ್ ನಲ್ಲಿ ಇಂದು ಪಂದ್ಯ ಆಡದಿದ್ದರೂ ಸಹ ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ ಟೀಮ್ ಗಳು ಭಾರತದ ಸೆಮಿಫೈನಲ್ ಹಾದಿಯನ್ನು ನಿರ್ಧಾರ ಮಾಡಲಿವೆ. ಇಂದು ಮಧ್ಯಾಹ್ನ 3;30ಕ್ಕೆ ಶೇಕ್ ಝಯೇದ್ ಸ್ಟೇಡಿಯಂನಲ್ಲಿ ಸೆಣಸಾಟ ನಡೆಸಲಿವೆ.

