ಅಬುಧಾಬಿ

ಅಬು ಧಾಬಿಯಲ್ಲಿ ಮೋದಿ ದರ್ಬಾರು: ಪ್ರಧಾನಿ ವಿಮಾನಕ್ಕೆ F16 ಯುದ್ದ ವಿಮಾನದ ಬೆಂಗಾವಲು; Video ನೋಡಿ
ಯುಎಇ ವಾಯುಪಡೆಯ ಎಫ್ -16 ಬ್ಲಾಕ್ 60 'ಡೆಸರ್ಟ್ ಫಾಲ್ಕನ್' ಫೈಟರ್ ಜೆಟ್‌ಗಳು ಪ್ರಧಾನಿ ಮೋದಿ ಅವರ ವಿಮಾನವಾದ ಏರ್ ಇಂಡಿಯಾ ಓನ, ಬೋಯಿಂಗ್ 777-300ER ಅನ್ನು ಬೆಂಗಾವಲು ಮಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ತೈಲ ರಫ್ತು ಗುಂಪುಗಳಿಂದ UAE ಹೊರಕ್ಕೆ: ತೈಲ ಮಾರುಕಟ್ಟೆ ಮೇಲೆ ಪರಿಣಾಮ, ಕಚ್ಚಾ ತೈಲ ದರ ಏರಿಕೆ!
ಇರಾನ್ ಯುದ್ಧವು ಐತಿಹಾಸಿಕ ಇಂಧನ ಆಘಾತವನ್ನು ಉಂಟುಮಾಡಿ ಜಾಗತಿಕ ಆರ್ಥಿಕತೆಯನ್ನು ಅಸ್ಥಿರಗೊಳಿಸಿರುವ ಸಮಯದಲ್ಲಿ ಈ ಕ್ರಮವು ಬಂದಿದ್ದು, ಇದು ಜಾಗತಿಕ ಅಚ್ಚರಿಗೆ ಕಾರಣವಾಗಿದೆ.

Iran War: ಜಗತ್ತಿಗೆ ಶಾಕ್ ಕೊಟ್ಟ UAE; ತೈಲ ರಫ್ತು ಗುಂಪುಗಳಿಂದ ಏಕಾಏಕಿ ಹೊರಕ್ಕೆ! ಆಗಿದ್ದೇನು?
ಮೇ 1 ರಿಂದ ಜಾರಿಗೆ ಬರುವಂತೆ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC) ಮತ್ತು OPEC+ ನಿಂದ ಹೊರಬರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಮಂಗಳವಾರ ಘೋಷಿಸಿದೆ.

News wrap 03-03-2026| Abu Dhabi ಯಲ್ಲಿ ಸಿಲುಕಿದ್ದ 213 ಕನ್ನಡಿಗರು ಬೆಂಗಳೂರಿಗೆ ವಾಪಸ್; ಕೇಂದ್ರ-ರಾಜ್ಯ ಸಂಬಂಧಗಳ ಕುರಿತು ರಾಷ್ಟ್ರಮಟ್ಟದ ಚರ್ಚೆ: MK Stalin ಗೆ ಸಿದ್ದರಾಮಯ್ಯ ಬೆಂಬಲ

ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್: MLC ಭೋಜೇಗೌಡ, ಪಿವಿ ಸಿಂಧು ಸೇರಿ 213 ಮಂದಿ ಸುರಕ್ಷಿತವಾಗಿ ಬೆಂಗಳೂರಿಗೆ
ಮೂರು ದಿನಗಳ ಕಾಲ ಆತಂಕದಲ್ಲಿಯೇ ದಿನ ದೂಡಿದ್ದ ಪ್ರಯಾಣಿಕರು, ಸೋಮವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಬಿ) ಬಂದಿಳಿದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Asia Cup 2025: ಟೀಂ ಇಂಡಿಯಾ ಡ್ರೆಸಿಂಗ್ ರೂಮಿಗೂ ತಟ್ಟಿದ Ind vs Pak ಪಂದ್ಯ ಬಹಿಷ್ಕಾರದ ಬಿಸಿ; ಕೋಚ್ ಗಂಭೀರ್ ಮಧ್ಯಪ್ರವೇಶ?
ಶನಿವಾರ ನಡೆದ ಪಂದ್ಯದ ಪತ್ರಿಕಾಗೋಷ್ಠಿಗೆ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಅವರನ್ನು ಕಳುಹಿಸಲು ಮ್ಯಾನೇಜ್‌ಮೆಂಟ್ ನಿರ್ಧರಿಸಿದಾಗ ಡ್ರೆಸ್ಸಿಂಗ್ ಕೋಣೆಯಲ್ಲಿನ ಉದ್ವಿಗ್ನತೆ ಸ್ಪಷ್ಟವಾಯಿತು.

ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಲೋಕಾರ್ಪಣೆ: ಏಕತೆ, ಸೌಹಾರ್ದತೆಯ ಸಂಕೇತ- ಪ್ರಧಾನಿ ಮೋದಿ
ಅಬುಧಾಬಿಯಲ್ಲಿ ಬುಧವಾರ ಲೋಕಾರ್ಪಣೆಗೊಂಡ ಬಿಎಪಿಎಸ್ ಹಿಂದೂ ದೇವಾಲಯ ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಯುಎಇಯ ಅಬುಧಾಬಿಯಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಯುಎಇಯ ಅಬುಧಾಬಿಯಲ್ಲಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಅಬುಧಾಬಿ: 'ಆಹ್ಲಾನ್ ಮೋದಿ' ಕಾರ್ಯಕ್ರಮ, ದಕ್ಷಿಣ ಭಾರತದ 4 ಭಾಷೆಗಳಲ್ಲಿ ಮಾತನಾಡಿದ ಪ್ರಧಾನಿ ಮೋದಿ!
ಪ್ರಧಾನಮಂತ್ರಿ ನರೇಂದ್ರ ಮೋದಿ ಇಲ್ಲಿ ನಡೆದ 'ಆಹ್ಲಾನ್ ಮೋದಿ' ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮತ್ತು ಮಲಯಾಳಂನಲ್ಲಿ ಮಾತನಾಡಿದ್ದಾರೆ.

