ವಾಣಿಜ್ಯಅಬುಧಾಬಿ ಮೂಲದ ಮುಬದಾಲದಿಂದ ರಿಲಯನ್ಸ್ ರೀಟೇಲ್ ನಲ್ಲಿ 6,247.5 ಕೋಟಿ ರೂ. ಹೂಡಿಕೆ
ಅಬುಧಾಬಿ ಮೂಲದ ಸಾರ್ವಭೌಮ ಹೂಡಿಕೆದಾರ ಮುಬದಾಲ ಇನ್ ವೆಸ್ಟ್ ಮೆಂಟ್ ಕಂಪೆನಿಯಿಂದ (ಮುಬದಾಲ) ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ನಲ್ಲಿ (RRVL) 6,247.5 ಕೋಟಿ ರುಪಾಯಿ (AED 3.1 ಬಿಲಿಯನ್) ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಘೋಷಣೆ ಮಾಡಿದೆ.