ದೇಶಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ ಬೆಲೆಬಾಳುವ 17 ಅಂತಸ್ತಿನ ಕಟ್ಟಡ Abode ಇಡಿ ವಶಕ್ಕೆ!
ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ಮೇಲಿರುವ ಬ್ಯಾಂಕ್ ಸಾಲದ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ 66 ವರ್ಷದ ಅನಿಲ್ ಅಂಬಾನಿ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆಯು ವಿಚಾರಣೆ ನಡೆಸುತ್ತಿದೆ.