ವಿದೇಶIndian Army ದಾಳಿ ಭೀತಿ: 450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ
450 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್ನ ಯಶಸ್ವಿ ತರಬೇತಿ ಉಡಾವಣೆಯನ್ನು ನಡೆಸಿರುವುದಾಗಿ ಪಾಕಿಸ್ತಾನ ಶನಿವಾರ ಘೋಷಿಸಿದೆ.