ರಾಜ್ಯದೇಶದ ಆರ್ಥಿಕ ವ್ಯವಸ್ಥೆಯನ್ನೇ ಅಲುಗಾಡಿಸಿದ್ದ ತೆಲಗಿ ಬಂಧನಕ್ಕೆ ವರ್ಷಗಳ ಕಾಲ ಬಲೆ ಬೀಸಿದ್ದ ಪೊಲೀಸರು!
ನಕಲಿ ಛಾಪಾ ಕಾಗದ ಹಗರಣದ ಮೂಲಕ ದೇಶದ ಆರ್ಥಿಕ ವ್ಯವಸ್ಥೆಯನ್ನೇ ಅಲುಗಾಡಿಸಿದ್ದ ಅಬ್ದುಲ್ ಕರೀಂ ಲಾಲಾ ತೆಲಗಿ ಕೊನೆಗೆ ಸುಮಾರು 16 ವರ್ಷಗಳ ಕಾಲ ಅನಾರೋಗ್ಯದಿಂದ ಬಳಲುತ್ತಲೇ ಜೈಲುವಾಸ ಅನುಭವಿಸಿ ಸಾವನ್ನಪ್ಪಿದ್ದಾನೆ...