ನಾಯಿಯನ್ನು ಸುಮಾರು ಆರು ಕಿಲೋಮೀಟರ್ ವರೆಗೆ ಎಳೆದೊಯ್ದ ಆರೋಪಿ ಅಬ್ದುಲ್ ಖಾದರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.