ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರನ್ನು ನೇಮಿಸಿರುವ ಕುರಿತು ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.