ರಾಜ್ಯಬೆಂಗಳೂರು: ಕ್ಲಾಸ್ ರೂಮ್ನಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರಾಧ್ಯಾಪಕ ಅಬ್ದುಲ್ ಬಂಧನ!
ನೆಲಮಂಗಲದ ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರಾಧ್ಯಾಪಕ ಅಬ್ದುಲ್ ನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.