ಅಬ್ದುಲ್ ಬಸಿತ್

ಜಾಗತಿಕ ಮಟ್ಟದಲ್ಲಿ ಪಾಕ್ ಮಾನ ಹರಾಜು: ಪಾಕ್ ಮಾಜಿ ರಾಯಭಾರಿಯ ಕಾಲೆಳೆದ ಪೋರ್ನ್ ಸ್ಟಾರ್!
ನೀಲಿ ಚಿತ್ರದ ಫೋಟೋ ತೋರಿಸಿ ಕಾಶ್ಮೀರಿ ಯುವಕನದ್ದು ಎಂದು ಹೇಳಿದ್ದ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಸಿತ್ ಅವರ ಪ್ರಮಾದದ ಟ್ವೀಟ್ ಇದೀಗ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಮಾನ ಹರಾಜು ಹಾಕಲಾಗಿದೆ.

ನೀಲಿ ಚಿತ್ರದ ಫೋಟೋ ತೋರಿಸಿ ಕಾಶ್ಮೀರಿ ಯುವಕ ಎಂದ ಪಾಕ್ ಮಾಜಿ ರಾಯಭಾರಿ!
ಪೋರ್ನ್ ತಾರೆಯನ್ನು ಗಾಯಗೊಂಡಿರುವ ಕಾಶ್ಮೀರಿ ಯುವಕ ಎಂದು ಟ್ವೀಟ್ ಮಾಡುವ ಮೂಲಕ ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಸಿತ್ ಪಾಕಿಸ್ತಾನಕ್ಕೆ ಮುಜುಗರವನ್ನುಂಟು ಮಾಡಿದ್ದಾರೆ.

ಮಾತುಕತೆ ಮೂಲಕ ಭಾರತ-ಪಾಕ್ ನಡುವಿನ ಸಮಸ್ಯೆಗಳನ್ನು ಬಗೆಹರಿಸಬಹುದು: ಅಬ್ದುಲ್ ಬಸಿತ್
ಮಾತಕತೆ ನಡೆಸುವುದರ ಮೂಲಕ ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳು ಬಗೆಹರಿಯಲಿದೆ ಎಂದು ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸಿತ್ ಅವರು ಶನಿವಾರ ಹೇಳಿದ್ದಾರೆ...

ಭಾರತದಲ್ಲಿರುವ ಪಾಕ್ ಹೈಕಮಿಷನರ್ ನಿವೃತ್ತಿ: ಸೊಹೈಲ್ ಮಹಮೂದ್ ನೇಮಕ
ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ ಅವಧಿಗೂ ಮುನ್ನವೇ ನಿವೃತ್ತರಾಗುತ್ತಿದ್ದು ನೂತನ ಹೈಕಮಿಷನರ್ ಆಗಿ ಸೊಹೈಲ್ ಮಹಮೂದ್ ನ್ನು ನೇಮಕ ಮಾಡಲಾಗಿದೆ.

ಡೋಕ್ಲಾಮ್ ವಿವಾದದಲ್ಲಿ ಮೂಗು ತೂರಿಸಲು ಪಾಕ್ ಯತ್ನ?
ಡೋಕ್ಲಾಮ್ ವಿವಾದ ಸಂಬಂಧ ಭಾರತ ಹಾಗೂ ಚೀನಾ ನಡುವೆ ಬಿಕ್ಕಟ್ಟು ಎದುರಾಗಿದ್ದು, ಇದರ ನಡುವೆಯೇ ವಿವಾದದಲ್ಲಿ ಮೂಗು ತೂರಿಸಲು ಪಾಕಿಸ್ತಾನ ಎಲ್ಲಾ ರೀತಿಯ ಯತ್ನಗಳನ್ನು ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರತೊಡಗಿವೆ...

ಕುಲಭೂಷಣ್ ಜಾಧವ್ ಜೀವಂತವಾಗಿದ್ದಾರೆ: ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್
ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು...

ಸೈನಿಕರ ಮೇಲೆ ಕಲ್ಲು ತೂರಾಟ ನಡೆಸಲು ಪಾಕ್'ನಿಂದಲೇ ಹಣ!
ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ನಡೆಯುತ್ತಿರುವ ಕಲ್ಲು ತೂರಾಟವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗೂ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಹರಸಾಹಸ ಪಡುತ್ತಿದೆ...

ಯೋಧರ ಶಿರಚ್ಛೇದ: ಪಾಕ್ ರಾಯಭಾರಿ ಅಬ್ದುಲ್ ಬಸಿತ್'ಗೆ ವಿದೇಶಾಂಗ ಸಚಿವಾಲಯ ಬುಲಾವ್; ಕ್ರಮಕ್ಕೆ ಆಗ್ರಹ
ಯೋಧರ ಶಿರಚ್ಛೇದ ಮಾಡುವ ಮೂಲಕ ಪೈಶಾಚಿಕ ಕೃತ್ಯವೆಸಗಿದ್ದ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸಿತ್ ಅವರಿಗೆ ಸಮನ್ಸ್ ಜಾರಿ...

ಪಾಕಿಸ್ತಾನ ದಿನ: ಮತ್ತೆ ಕಾಶ್ಮೀರ ವಿವಾದವನ್ನು ಕೆದಕಿದ ಹೈಕಮಿಷನರ್ ಅಬ್ದುಲ್ ಬಸಿತ್!
ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ಮಾ.23 ರಂದು ಪಾಕಿಸ್ತಾನ ದಿನವನ್ನು ಆಚರಿಸಲಾಗಿದ್ದು, ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಮತ್ತೆ ಕಾಶ್ಮೀರ ವಿವಾದವನ್ನು ಕೆದಕಿದ್ದಾರೆ.

