ರಾಜ್ಯಯುದ್ದ ಬಯಸಿದ್ದು ನಾವಲ್ಲ, ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ: ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ
ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ.