ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ

ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೊಬ್ಬನ ಬಂಧನ, ಬಂಧಿತರ ಸಂಖ್ಯೆ ಒಟ್ಟು 11ಕ್ಕೆ ಏರಿಕೆ
ಅಮ್ಮುಂಜೆ ಗ್ರಾಮದ ನಿವಾಸಿ ಸಾಹಿತ್ ಅಲಿಯಾಸ್ ಶಾಹಿತ್ (24) ಎಂಬಾತನನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!
ಸುನೀಲ್ ಶೆಟ್ಟಿ ಈ ಹಿಂದೆ ತಪ್ಪು ಮಾಡಿದ್ದಾರೇನೂ, ಆದರೂ, ಅವರು ರಾಷ್ಟ್ರ ಮತ್ತು ಹಿಂದೂ ಧರ್ಮದ ಉದ್ದೇಶ ಈಡೇರಿಕೆಯಲ್ಲಿ ತೊಡಗಿಸಿಕೊಂಡಿದ್ದರು.

