ರಾಜ್ಯಮಂಗಳೂರು: ಅಬ್ದುಲ್ ರಹೀಂ ಹತ್ಯೆ ಖಂಡಿಸಿ ಮುಸ್ಲಿಂ ಮುಖಂಡರಿಂದ ಮಹತ್ವದ ನಿರ್ಧಾರ; ಅಡಕತ್ತರಿಯಲ್ಲಿ ಕಾಂಗ್ರೆಸ್ ಸರ್ಕಾರ!
ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಮುಖಂಡರು ಬೇಸರ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.