ದೇಶಬಂಧಿತ ಉಗ್ರ ಅಬ್ದುಲ್ ವಾಹಿದ್ ವಿಧ್ವಂಸಕ ಕೃತ್ಯವೆಸಗಲು ಪಾಕ್'ನಿಂದ ಹಣ: ಎನ್ಐಎ
ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಗಾದ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸಂಸ್ಥಾಪಕ ಯಾಸಿನ್ ಭಟ್ಕಲ್ ಸೋದರ ಸಂಬಂಧಿ, ಭಟ್ಕಳದ ಅಬ್ದುಲ್ ವಾಹಿದ್ ಸಿದ್ದಿಬಾಪ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನದಿಂದ ಭಾರತಕ್ಕೆ ಹಣ ಕಳುಹಿಸುತ್ತಿದ್ದ...