ಅಬ್ದುಲ್ಲಾ ಅಜಂ ಖಾನ್

ಒಂದೂವರೆ ವರ್ಷದ ನಂತರ ಎಸ್ಪಿ ನಾಯಕ ಅಬ್ದುಲ್ಲಾ ಅಜಂ ಖಾನ್ ಜೈಲಿನಿಂದ ಬಿಡುಗಡೆ
ಅಬ್ದುಲ್ಲಾ ಅಜಂ ಖಾನ್ ಅವರು ರಾಂಪುರದಲ್ಲಿರುವ ಸುವಾರ್ ಕ್ಷೇತ್ರದ ಮಾಜಿ ಶಾಸಕರು ಮತ್ತು ಸದ್ಯ ಜೈಲಿನಲ್ಲಿರುವ ಹಿರಿಯ ಎಸ್ಪಿ ನಾಯಕ ಮತ್ತು ಮಾಜಿ ಸಚಿವ ಅಜಂ ಖಾನ್ ಅವರ ಪುತ್ರ.

15 ವರ್ಷಗಳ ಹಿಂದಿನ ಪ್ರಕರಣ: ಯುಪಿ ವಿಧಾನಸಭೆಯಿಂದ ಎಸ್ಪಿ ಶಾಸಕ ಅಬ್ದುಲ್ಲಾ ಅಜಂ ಖಾನ್ ಅನರ್ಹ
ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯ ಸ್ವರ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದ(ಎಸ್ಪಿ) ಶಾಸಕ ಅಬ್ದುಲ್ಲಾ ಅಜಮ್ ಖಾನ್ ಅವರನ್ನು ರಾಜ್ಯ ವಿಧಾನಸಭೆಯ ಸದಸ್ಯತ್ವದಿಂದ ಬುಧವಾರ ಅನರ್ಹಗೊಳಿಸಲಾಗಿದೆ.

