ದೇಶಪತ್ನಿ, ಪುತ್ರನೊಂದಿಗೆ ನ್ಯಾಯಾಲಯಕ್ಕೆ ಶರಣಾದ ಸಂಸದ ಅಜಮ್ ಖಾನ್
ಸಮಾಜವಾದಿ ಪಕ್ಷದ ಸಂಸದ ಮೊಹಮ್ಮದ್ ಅಜಮ್ ಖಾನ್, ಅವರ ಪತ್ನಿ ತಂಜೀನ್ ಫಾತಿಮಾ ಮತ್ತು ಮಗ ಅಬ್ದುಲ್ಲಾ ಆಜಮ್ ಅವರುಗಳು ಬುಧವಾರ ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಶರನಾಗಿದ್ದಾರೆ. ಆ ಬಳಿಕ ಅವರನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮುಂದಿನ ವಿಚಾರಣೆ ಮಾರ್ಚ್ 2 ರಂದು ನಡೆಯಲಿದೆ.