ವಿದೇಶಇಸ್ರೇಲ್ನಿಂದ ಮತ್ತೊಂದು ಭರ್ಜರಿ ಬೇಟೆ: ಹೆಜ್ಬೊಲ್ಲಾ ಮುಖ್ಯಸ್ಥ ನಸ್ರಲ್ಲಾ ಜೊತೆ ಇರಾನ್ ಡೆಪ್ಯೂಟಿ ಕಮಾಂಡರ್ ಹತ್ಯೆ!
ಅಬ್ಬಾಸ್ ನಿಲ್ಫೊರೊಶನ್ ಬ್ರಿಗೇಡಿಯರ್ ಜನರಲ್ ಆಗಿದ್ದರೂ ಲೆಬನಾನ್ನಲ್ಲಿ ಕುಡ್ಸ್ ಫೋರ್ಸ್ನ ಕಮಾಂಡರ್ ಆಗಿದ್ದರು. ನಿಲ್ಫೊರೊಶನ್ ಅವರು IRGC ಯ ಕಾರ್ಯಾಚರಣೆಗಳ ಕಮಾಂಡ್ ಅನ್ನು ನೋಡಿಕೊಳ್ಳುತ್ತಿದ್ದರು.