ರಾಜ್ಯMuda scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್'ಗೆ ರಾಜ್ಯಪಾಲರಿಂದ ವಿಳಂಬ ನೀತಿ; ಕೋರ್ಟ್ ಮೆಟ್ಟಿಲೇರಲು ಟಿಜೆ ಅಬ್ರಹಾಂ ಮುಂದು!
ಇದೀಗ ನಾನು ವಕೀಲರೊಂದಿಗೆ ಚರ್ಚೆ ನಡೆಸಿದ್ದು, ಜನಪ್ರತಿನಿಧಿಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಅಥವಾ ಹೈಕೋರ್ಟ್ನಲ್ಲಿ ವಿಶೇಷ ಮೊಕದ್ದಮೆ ಹೂಡಲು ಚಿಂತನೆ ನಡೆಸುತ್ತಿದ್ದೇನೆ.