ರಾಜ್ಯಚಾಮರಾಜನಗರ ಜಿಲ್ಲೆಯಲ್ಲಿ ಮೂರು ಹುಲಿ ಅಭಯಾರಣ್ಯಗಳು!
ಚಾಮರಾಜನಗರವು ಮೂರು ಹುಲಿ ಅಭಯಾರಣ್ಯಗಳನ್ನು ಹೊಂದಿರುವ ದೇಶದ ಮೊದಲ ಜಿಲ್ಲೆಯಾಗಲಿದೆ. ಸುಮಾರು ಶೇಕಡಾ 51 ರಷ್ಟು ಅರಣ್ಯವನ್ನು ಹೊಂದಿರುವ ಇದು ಈಗಾಗಲೇ ಬಂಡೀಪುರ ಮತ್ತು ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯದ ವನ್ಯಜೀವಿ ಧಾಮಗಳನ್ನು ಹೊಂದಿದೆ. ಇದಕ್ಕೆ ಎಂಎಂ ಹಿಲ್ಸ್ ಟೈಗರ್ ಪ್ರಾಜೆಕ್ಟ್ ಸೇರ್ಪಡೆಯಾಗಿದೆ.