ಅಭಯ್ ಪಾಟೀಲ್

ಮೊದಲು ಕನ್ನಡ ಕಲಿತು ಪತ್ರ ಓದಲಿ; ವಯಸ್ಸಾದಂತೆ ಹರಿಪ್ರಸಾದ್ ಮಾನಸಿಕ ಸಮತೋಲನ ತಪ್ಪಿದೆ: ಅಭಯ್ ಪಾಟೀಲ್
ಹರಿಪ್ರಸಾದ್ ಸಚಿವರಾಗಲು ಬಯಸಿದ್ದರು. ಆದರೆ, ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೀಮಿತಗೊಳಿಸಲಾಯಿತು. ಅವರಿಗೆ ಮಾನಸಿಕ ಸಮತೋಲನ ತಪ್ಪಿದಂತಿದೆ. ಹಾಗಾಗಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ದೆಹಲಿಯಲ್ಲಿ ಭೀಕರ ಅಪಘಾತ: ಡಿವೈಡರ್ ದಾಟಿ SUVಗೆ ಕಾರು ಡಿಕ್ಕಿ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!
ಲಕ್ಷ್ಮೀನಗರದಿಂದ ಐಟಿಒ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ತಡೆಗೋಡೆ ದಾಟಿ ಎದುರಿನ ರಸ್ತೆಗೆ ನುಗ್ಗಿ, ಐಟಿಒದಿಂದ ಲಕ್ಷ್ಮೀನಗರದತ್ತ ಬರುತ್ತಿದ್ದ ಕರ್ನಾಟಕ ಸರ್ಕಾರ ಎಂಬ ಫಲಕ ಹೊಂದಿದ್ದ ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ಶಾಸಕ ಅಭಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು
ಮೇ 21, 2025 ರಂದು ಬೆಳಗಾವಿಯ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಸಲ್ಲಿಸಿದ್ದಾರೆ.

10 ಕೋಟಿ ರೂ. ವೆಚ್ಚದ ಶಿವ ಸೃಷ್ಟಿ ಯೋಜನೆ ಪೂರ್ಣ, ಶೀಘ್ರದಲ್ಲೇ ಉದ್ಘಾಟನೆ: ಶಾಸಕ ಅಭಯ್ ಪಾಟೀಲ್
ಬೆಳಗಾವಿಯ ಛತ್ರಪತಿ ಶಿವಾಜಿ ಮಹಾರಾಜ ಗಾರ್ಡನ್‌ನಲ್ಲಿ ಆರಂಭವಾದ ಶಿವ ಸೃಷ್ಟಿ ಯೋಜನೆಯ ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ಭಾನುವಾರ ಹೇಳಿದ್ದಾರೆ.

ಕೊರೋನಾ ಓಡಿಸಲು ಗಲ್ಲಿಗಳಲ್ಲಿ 'ಅಗ್ನಿಹೋತ್ರ' ಹೋಮ, ಹವನ ನಡೆಸಿದ ಬಿಜೆಪಿ ಶಾಸಕ ಅಭಯ್ ಪಾಟೀಲ್!
ಸಾಂಕ್ರಾಮಿಕ ರೋಗವಾಗಿ ಪರಿಣಮಿಸಿರುವ ಕೊರೋನಾ ಮಹಾಮಾರಿ ವೈರಸ್ ಓಡಿಸಲು ಬಿಜೆಪಿ ಶಾಸಕ ಅಭಯ್ ಪಾಲೀಟ್ ಅವರು ಬೆಳಗಾವಿ ಜಿಲ್ಲೆಯಲ್ಲಿ 'ಅಗ್ನಿಹೋತ್ರ' ಹೋಮ, ಹವನ ನಡೆಸಿದ್ದು, ಬಿಜೆಪಿ ನಾಯಕರ ಈ ವರ್ದನೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಬಿಜೆಪಿ ಶಾಸಕ ಅಭಯ್ ಪಾಟೀಲ್ ಗೆ ಕೊರೊನಾ ಸೋಂಕು ದೃಢ
ಮಾರಕ ಕೊರೋನಾ ವೈರಸ್ ಸೋಂಕಿಗೆ ಕರ್ನಾಟಕದ ಮತ್ತೋರ್ವ ಶಾಸಕ ತುತ್ತಾಗಿದ್ದು, ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

