ರಾಜಕೀಯಬೆಳಗಾವಿ ಮತ್ತೊಂದು ಬಿಹಾರ: ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜಸ್ತಾನವಾಗಿತ್ತೆ? ಅಭಯ್ ಪಾಟೀಲ್ ಹೇಳಿಕೆಗೆ ಜಾರಕಿಹೊಳಿ ತಿರುಗೇಟು
ಬೆಳಗಾವಿ ಮತ್ತೊಂದು ಬಿಹಾರವಾಗಿದೆ ಎಂಬ ಬಿಜೆಪಿ ಶಾಸಕ ಅಭಯ ಪಾಟೀಲ (ಬೆಳಗಾವಿ ದಕ್ಷಿಣ ಕ್ಷೇತ್ರ) ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.