ಕ್ರಿಕೆಟ್ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಆಯ್ಕೆ
ಟೀಂ ಇಂಡಿಯಾ ಪ್ರಧಾನ ಕೋಚ್ ಅನಿಲ್ ಕುಂಬ್ಳೆ ಆಯ್ಕೆ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಹಾಯಕ ಕೋಚ್ ಗಳನ್ನು ನೇಮಕ ಮಾಡಿದ್ದು, ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಅಭಯ್ ಶರ್ಮಾರನ್ನು ನೇಮಕ ಮಾಡಲಾಗಿದೆ...