ಅಭಿಜಿತ್ ಮಹೇಶ್

‘ಬ್ಯಾಚುಲರ್ ಪಾರ್ಟಿ'ಯಲ್ಲಿ ಅತಿಥಿ ನಟರ ಸಮಾಗಮ; ಜ.26ಕ್ಕೆ ಚಿತ್ರ ಬಿಡುಗಡೆ
ಸಿನಿಮಾ ಸುದ್ದಿ

‘ಬ್ಯಾಚುಲರ್ ಪಾರ್ಟಿ'ಯಲ್ಲಿ ಅತಿಥಿ ನಟರ ಸಮಾಗಮ; ಜ.26ಕ್ಕೆ ಚಿತ್ರ ಬಿಡುಗಡೆ

ಅಭಿಜಿತ್ ಮಹೇಶ್ ಅವರ ಚೊಚ್ಚಲ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಅತಿಥಿಗಳ ಸಮಾಗಮವಾಗಲಿದೆ.

ಅಭಿಜಿತ್ ಮಹೇಶ್ ನಿರ್ದೇಶನದ 'ಬ್ಯಾಚುಲರ್ ಪಾರ್ಟಿ' ಬಿಡುಗಡೆಗೆ ದಿನಾಂಕ ಫಿಕ್ಸ್
ಸಿನಿಮಾ ಸುದ್ದಿ

ಅಭಿಜಿತ್ ಮಹೇಶ್ ನಿರ್ದೇಶನದ 'ಬ್ಯಾಚುಲರ್ ಪಾರ್ಟಿ' ಬಿಡುಗಡೆಗೆ ದಿನಾಂಕ ಫಿಕ್ಸ್

ಬ್ಯಾಚುಲರ್ ಪಾರ್ಟಿ ಚಿತ್ರತಂಡ ಇತ್ತೀಚೆಗಷ್ಟೇ ನಟ ದಿಗಂತ್, ಲೂಸ್ ಮಾದ ಯೋಗಿ ಮತ್ತು ಅಚ್ಯುತ್ ಕುಮಾರ್ ಇರುವ ಹ್ಯಾಂಡ್‌ ಸ್ಕೆಚ್‌ ಮೂಲಕ ಡಿಸೈನ್‌ ಮಾಡಲಾದ ಪೋಸ್ಟರ್‌ ಒಂದನ್ನು ಬಿಡುಗಡೆ ಮಾಡಿತ್ತು. ಇದೀಗ ಚಿತ್ರತಂಡ ಚಿತ್ರ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. 

ಅಭಿಜಿತ್ ಮಹೇಶ್ ಚೊಚ್ಚಲ ನಿರ್ದೇಶನದ 'ಬ್ಯಾಚುಲರ್ ಪಾರ್ಟಿ'ಗೆ ರಕ್ಷಿತ್ ಶೆಟ್ಟಿ ಪ್ರೊಡ್ಯೂಸರ್
ಸಿನಿಮಾ ಸುದ್ದಿ

ಅಭಿಜಿತ್ ಮಹೇಶ್ ಚೊಚ್ಚಲ ನಿರ್ದೇಶನದ 'ಬ್ಯಾಚುಲರ್ ಪಾರ್ಟಿ'ಗೆ ರಕ್ಷಿತ್ ಶೆಟ್ಟಿ ಪ್ರೊಡ್ಯೂಸರ್

ರಕ್ಷಿತ್  ಶೆಟ್ಟಿ ಒಡೆತನದ ಪರಮಾವ್ ಸ್ಟುಡಿಯೋ ಪರಮಾವ್ ಸ್ಟುಡಿಯೋ ಹೊಸ ಸಿನಿಮಾ ಘೋಷಣೆ ಮಾಡಿದೆ. ಅಭಿಷೇಕ್ ಮಹೇಶ್ ನಿರ್ದೇಶನದ ಚಿತ್ರಕ್ಕೆ ‘ಬ್ಯಾಚುಲರ್ ಪಾರ್ಟಿ’ ಎಂದು ಹೆಸರಿಡಲಾಗಿದೆ.