ದೇಶನನ್ನ ಮನೆ ವಿಳಾಸ ಬಹಿರಂಗ, ಜೀವಕ್ಕೆ ಅಪಾಯ ಎದುರಾಗಿದೆ: ಹೈಕೋರ್ಟ್ ಮೆಟ್ಟಿಲೇರಿದ CJP ವಕ್ತಾರ ಸೌರವ್ ದಾಸ್
ಕಾಕ್ರೋಚ್ ಜನತಾ ಪಾರ್ಟಿ (CJP) ವಕ್ತಾರ ಸೌರವ್ ದಾಸ್ ಶುಕ್ರವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಮನೆ ವಿಳಾಸ ಮತ್ತು ಇತರ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ...