ಅಭಿಜೀತ್ ದಿಪ್ಕೆ

12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP; ಯಾರಿಗೆ ಯಾವ ಹುದ್ದೆ? ಮುಖ್ಯಸ್ಥರು ಯಾರು? ಇಲ್ಲಿದೆ ಸಂಪೂರ್ಣ ವಿವರ
ಇದೀಗ CJP, 12 ಸದಸ್ಯರನ್ನು ಒಳಗೊಂಡ ರಾಷ್ಟ್ರೀಯ ಕಾರ್ಯಕಾರಿ ಸಮತಿಯನ್ನು ಅಧಿಕೃತವಾಗಿ ಘೋಷಿಸಿದ್ದು, 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾತ್ರ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video
ರಾಜಸ್ತಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಪ್ರತಿಭಟನೆಯ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಲು ವೇದಿಕೆಯತ್ತ ತೆರಳುತ್ತಿದ್ದಾಗ ಗುಂಪಿನಲ್ಲಿದ್ದ ಕೆಲವರು ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ ಮಾಡಿ ಕಪಾಳ ಮೋಕ್ಷ ಮಾಡಿದ್ದಾರೆ.

'ಇದು ಕೇವಲ ಟ್ರೇಲರ್ ಅಷ್ಟೇ...: CJP ಪ್ರತಿಭಟನೆ ಬಳಿಕ ಅಭಿಜೀತ್ ದಿಪ್ಕೆ ಮೊದಲ ಪ್ರತಿಕ್ರಿಯೆ.. Video
ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದು ನಿಮ್ಮ ಬೆಂಬಲವನ್ನು ತೋರಿಸಿದ್ದಕ್ಕಾಗಿ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದು ಅವರು ಹೇಳಿದ್ದು, ಕೊನೆಯಲ್ಲಿ ಕೆಂಪು ಹೃದಯದ ಎಮೋಜಿ ಹಾಕಿದ್ದಾರೆ.

ಇಡೀ ಖಾತೆ ಆಕ್ಷೇಪಾರ್ಹ: ಕಾಕ್ರೋಚ್ ಜನತಾ ಪಕ್ಷದ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ನಿರಾಕರಣೆ!
'ಕಾಕ್ರೋಚ್ ಜನತಾ ಪಾರ್ಟಿ' (CJP) ಯ ನಿರ್ಬಂಧಿಸಲಾದ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'X' ಖಾತೆಯನ್ನು ತಕ್ಷಣ ಮರುಸ್ಥಾಪಿಸುವಂತೆ ಆದೇಶಿಸಲು ದೆಹಲಿ ಹೈಕೋರ್ಟ್ ಇಂದು ನಿರಾಕರಿಸಿದೆ.

CJP ಪಾಕಿಸ್ತಾನ ಜನತಾ ಪಾರ್ಟಿ, ಅಭಿಜೀತ್ ದಿಪ್ಕೆ ISI ಏಜೆಂಟ್! ಏನಿದು BJP ಆರೋಪ?
CJP ಇನ್‌ಸ್ಟಾಗ್ರಾಮ್‌ನಲ್ಲಿ ವಿಶ್ವದ ಅತಿದೊಡ್ಡ ಪಕ್ಷವಾದ ಬಿಜೆಪಿಯನ್ನು ಹಿಂದಿಕ್ಕಿ, ಕೇವಲ ಒಂದು ವಾರದಲ್ಲಿ 20 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವುದರಿಂದ ಡಿಪ್ಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆಗಳು, ಆರೋಪಗಳು ಕೇಳಿಬರುತ್ತಿದ್ದು, ಅವುಗಳಿಗೆ ಸ್ಪಷ್ಪೀಕರಣ ನೀಡುತ್ತಿದ್ದಾರೆ.

