ಅಭಿಜೀತ್ ದೀಪ್ಕೆ

'ಅಂಬೇಡ್ಕರ್ ಬಗ್ಗೆ ತಪ್ಪು ಹೇಳಿಕೆ ನೀಡಬೇಡಿ, ಕ್ಷಮೆಯಾಚಿಸಿ': Abhijeet Dipkeಗೆ ರಾಮದಾಸ್ ಅಠಾವಳೆ ವಾರ್ನಿಂಗ್!
ದೇಶ

'ಅಂಬೇಡ್ಕರ್ ಬಗ್ಗೆ ತಪ್ಪು ಹೇಳಿಕೆ ನೀಡಬೇಡಿ, ಕ್ಷಮೆಯಾಚಿಸಿ': Abhijeet Dipkeಗೆ ರಾಮದಾಸ್ ಅಠಾವಳೆ ವಾರ್ನಿಂಗ್!

ಶನಿವಾರ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ದಿಪ್ಕೆ ಇಂತಹ ಹೇಳಿಕೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI) ವತಿಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!
ದೇಶ

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!

ಬಾಲಿವುಡ್ ನಟ ನಸೀರುದ್ದೀನ್ ಶಾ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯ 'ಜೈಲ್ ಭರೋ ಆಂದೋಲನ್' ಪ್ರತಿಭಟನೆಯಲ್ಲಿ ಭಾಗಿಯಾದರು.

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ': ಪ್ರತಿಪಕ್ಷಗಳಿಗೆ CJP ಅಭಿಜೀತ್ ದೀಪ್ಕೆ ಆಗ್ರಹ
ದೇಶ

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ': ಪ್ರತಿಪಕ್ಷಗಳಿಗೆ CJP ಅಭಿಜೀತ್ ದೀಪ್ಕೆ ಆಗ್ರಹ

ವಿರೋಧ ಪಕ್ಷಗಳು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಚುನಾವಣೆಯಲ್ಲಿ ಭಾಗವಹಿಸುವುದು ಸರಿಯಲ್ಲ ಎಂದು ದೀಪ್ಕೆ ವಾದಿಸಿದ್ದಾರೆ.

'ಪ್ರಜಾಪ್ರಭುತ್ವಕ್ಕೆ ಅತಿದೊಡ್ಡ ಬೆದರಿಕೆ': ದೇಶ ದ್ರೋಹಿ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಲಿ; 48 ಗಂಟೆಗಳ ಗಡುವು ನೀಡಿದ CJP
ದೇಶ

'ಪ್ರಜಾಪ್ರಭುತ್ವಕ್ಕೆ ಅತಿದೊಡ್ಡ ಬೆದರಿಕೆ': ದೇಶ ದ್ರೋಹಿ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಲಿ; 48 ಗಂಟೆಗಳ ಗಡುವು ನೀಡಿದ CJP

48 ಗಂಟೆಗಳ ಒಳಗೆ ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಅಭಿಜೀತ್ ದೀಪ್ಕೆ, ಒಂದು ವೇಳೆ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

CJP ವಿರುದ್ಧ 2 ಕೋಟಿ ರೂ ಮಾನನಷ್ಟ ಮೊಕದ್ದಮೆ; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!
ದೇಶ

CJP ವಿರುದ್ಧ 2 ಕೋಟಿ ರೂ ಮಾನನಷ್ಟ ಮೊಕದ್ದಮೆ; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಸೆಪ್ಟೆಂಬರ್ 5ರಂದು ಸ್ವತಂತ್ರ ಭಾರದ್ವಾಜ್ ಬಂಧನದ ಹಿನ್ನೆಲೆಯಲ್ಲಿ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರು Xನಲ್ಲಿ (ಹಿಂದಿನ Twitter) ಪ್ರಕಟಿಸಿದ್ದ ಪೋಸ್ಟ್‌ನ್ನು ಆಧರಿಸಿ ಭಾಟಿಯಾ ಈ ಕಾನೂನು ಕ್ರಮ ಕೈಗೊಂಡಿದ್ದಾರೆ.

ದೆಹಲಿ ಕಟ್ಟಡ ಕುಸಿತ: 5 ವಿದ್ಯಾರ್ಥಿಗಳ ಸಾವಿಗೆ ಕಾರಣ ಯಾರು?; ಪ್ರಧಾನಿ ಮೋದಿಗೆ ಅಭಿಜೀತ್ ದೀಪ್ಕೆ ಪ್ರಶ್ನೆ
ದೇಶ

ದೆಹಲಿ ಕಟ್ಟಡ ಕುಸಿತ: 5 ವಿದ್ಯಾರ್ಥಿಗಳ ಸಾವಿಗೆ ಕಾರಣ ಯಾರು?; ಪ್ರಧಾನಿ ಮೋದಿಗೆ ಅಭಿಜೀತ್ ದೀಪ್ಕೆ ಪ್ರಶ್ನೆ

ಸೆಪ್ಟೆಂಬರ್ 6ರಂದು ರಾಜಧಾನಿ ದೆಹಲಿಯಲ್ಲಿ ಒಂದು ದೊಡ್ಡ ಅನಾಹುತ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಬಾಲಕರ ಪಿಜಿಯೊಂದು ಇದ್ದಕ್ಕಿದ್ದಂತೆ ಕುಸಿದಿದ್ದು ಐವರು ಸಾವನ್ನಪ್ಪಿದ್ದಾರೆ.

'ಅವಧಿ ಮುಗಿದ ಆಹಾರದ ಪ್ಯಾಕೆಟ್‌ಗಳು, ಶೌಚಾಲಯದಲ್ಲಿ ನೀರೇ ಬರ್ತಿಲ್ಲ': ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಕಿಡಿ! Video
ದೇಶ

'ಅವಧಿ ಮುಗಿದ ಆಹಾರದ ಪ್ಯಾಕೆಟ್‌ಗಳು, ಶೌಚಾಲಯದಲ್ಲಿ ನೀರೇ ಬರ್ತಿಲ್ಲ': ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಕಿಡಿ! Video

ದೋಷಪೂರಿತ ವಾಟರ್ ಫಿಲ್ಟರ್ ಮತ್ತು ಶಾಲೆಯ ಶೌಚಾಲಯದಲ್ಲಿ ನೀರಿನ ಪೂರೈಕೆ ಇಲ್ಲದಿರುವಂತಹ ಸಮಸ್ಯೆಗಳನ್ನೂ ಅವರು ಪ್ರಸ್ತಾಪಿಸಿದರು. ಮಸಾಲೆ ಪದಾರ್ಥಗಳ ಪ್ಯಾಕೆಟ್‌ಗಳನ್ನು ಮಾಧ್ಯಮಗಳಿಗೆ ತೋರಿಸಿ, ಅವುಗಳ ಅವಧಿ ಫೆಬ್ರವರಿಯಲ್ಲೇ ಮುಗಿದಿದೆ ಎಂದು ಹೇಳಿದರು.

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!
ದೇಶ

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!

ದೇಶದ ಜನಪ್ರಿಯ ನಾಯಕ ಯಾರು? ಪ್ರಧಾನಿ ಹುದ್ದೆಗೆ ಯಾರು ಸೂಕ್ತ? ಎಂಬ ಪ್ರಶ್ನೆಗೆ ಅತೀ ಹೆಚ್ಚು ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರ ಹೆಸರನ್ನೇ ಆಯ್ಕೆ ಮಾಡಿದ್ದಾರೆ.

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ
ದೇಶ

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

"ಎಲ್ಲೋ, ಬಿಜೆಪಿ, ಮೋಹನ್ ಭಾಗವತ್ ಮತ್ತು ಆರ್‌ಎಸ್‌ಎಸ್‌ ಮಾತು ಕೇಳುವುದನ್ನು ನಿಲ್ಲಿಸಿದೆ. ಒಂದೆಡೆ, ಮೋಹನ್ ಭಾಗವತ್ ಜೆನ್ ಝಡ್ ರಾಷ್ಟ್ರವಿರೋಧಿಗಳಲ್ಲ ಎಂದು ಹೇಳುತ್ತಾರೆ.