ಅಭಿನವ್ ಬಳ್ಳಾರಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್: ಪ್ರಥಮ ಸ್ಥಾನ ಪಡೆದ ಅಭಿನವ್ ಬಳ್ಳಾರಿ
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ ಆಯೋಜಿಸಿದ್ದ ೬ನೇ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ದ್ವಿತೀಯ ಸ್ಥಾನ ಪಡೆದ ಅಭಿನವ್ ಬಳ್ಳಾರಿ
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಎರಡನೇ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

