ಕ್ರೀಡೆಕಂಚು ಗೆದ್ದ ಸಾಕ್ಷಿಗೆ ಹರಿಯಾಣ ಸರ್ಕಾರದಿಂದ ಸರ್ಕಾರಿ ನೌಕರಿ, ರು.2.5 ಕೋಟಿ ಬಹುಮಾನ ಘೋಷಣೆ
ರಿಯೋ ಒಲಿಂಪಿಕ್ಸ್ 2016ರಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ಬಹುಮಾನವಾಗಿ ರು.2.5 ಕೋಟಿ ನಗದು ಹಾಗೂ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಹರಿಯಾಣ...