ಅಭಿಮಾನಿಗಳ ಆಕ್ರೋಶ

ಕಡಿಮೆಯಾಯ್ತಾ ದರ್ಶನ್ ಕ್ರೇಜ್?: 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ರೀ-ರಿಲೀಸ್, ಚಿತ್ರಮಂದಿರಗಳು ಖಾಲಿ-ಖಾಲಿ!
ದರ್ಶನ್ ಸಿನಿಮಾವನ್ನು ಮುಂಜಾನೆ 6ಕ್ಕೆ ಶೋ ಇಟ್ಟಿದ್ದರು. ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ನೂರು ಜನ ಕೂಡ ಇರಲಿಲ್ಲ. ಚಿತ್ರಮಂದಿರ ಖಾಲಿ ಖಾಲಿ ಆಗಿತ್ತು. ಇದಕ್ಕೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ವಾಲ್ಮೀಕಿ ಜಾತ್ರೆಗೆ ಬಾರದಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಆಹ್ವಾನವಿರಲಿಲ್ಲ ಎಂದ ಸುದೀಪ್; ಸ್ವಾಮೀಜಿ ಆಹ್ವಾನ ನೀಡಿದ್ದ ಫೋಟೋ ವೈರಲ್
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದರಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು.

