ರಾಜ್ಯಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.