ಅಭಿಮಾನಿಗಳ ಬೆಂಬಲ

ಆರ್ಸಿಬಿಗೆ ಅಭಿಮಾನಿಗಳಿಂದ ಅಭೂತಪೂರ್ವ ಬೆಂಬಲ: ಧನ್ಯವಾದ ಹೇಳಿದ ಸ್ಮೃತಿ ಮಂಧಾನ ಪಡೆ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆಟಗಾರ್ತಿಯರು ತಮ್ಮ ಅಭಿಮಾನಿಗಳ ಅಪಾರ ಬೆಂಬಲ ಮತ್ತು ಪ್ರೀತಿಗೆ ಕೃತಜ್ಞತೆ ಸಲ್ಲಿಸಿದರು.

'ಕ್ರಾಂತಿ' ಅಭಿಮಾನಿಗಳಿಂದ ಸಿಗುತ್ತಿರುವ ಬೆಂಬಲ ವಿವರಿಸಲು ಪದಗಳೇ ಸಿಗುತ್ತಿಲ್ಲ: ಚಾಲೆಂಜಿಂಗ್ ಸ್ಟಾರ್ ದರ್ಶನ್
ವಿ. ಹರಿಕೃಷ್ಣ ನಿರ್ದೇಶನದ, ಶೈಲಜಾ ನಾಗ್ ಹಾಗೂ ಬಿ. ಸುರೇಶ್ ನಿರ್ಮಾಣದ ದರ್ಶನ್ ಅವರ ಮುಂದಿನ 'ಕ್ರಾಂತಿ' ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭವಾಗಿದೆ. ಕ್ರಾಂತಿ ಚಿತ್ರದ ಪ್ರಚಾರವನ್ನು ದರ್ಶನ್ ಅಭಿಮಾನಿಗಳೇ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುತ್ತಿದ್ದಾರೆ.

